ಅಭಿಪ್ರಾಯ / ಸಲಹೆಗಳು

ಮುಂಬರುವ ತರಬೇತಿಗಳು

2020-21 ಸಾಲಿನ ತರಬೇತಿಗಳ ವಿವರ

ಕ್ರ. ಸಂ.

ತರಬೇತಿಯವಿವರ

ನವೆಂಬರ್ -2020

1

ನಿಷ್ಠಾ-1

ಜಿಲ್ಲೆಯ ಎಲ್ಲಾ  ಪ್ರಾಥಮಿಕ ಶಾಲಾ ಶಿಕ್ಷಕರಿಗೆ 1-8ನೇ ತರಗತಿ ಬೋಧಿಸುತ್ತಿರುವ ಶಿಕ್ಷಕರಿಗೆ ಆನ್‌ ಲೈನ್‌ ಮೂಲಕ ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

2

ಇಂಗ್ಲೀಷ್‌ ನಲಿ-ಕಲಿ ಕ್ಲಾಸ್‌-೦1

ಜಿಲ್ಲಾ ಹಂತದಲ್ಲಿ 20 ಮಂದಿ ಸಂಪನ್ಮೂಲ ವ್ಯಕ್ತಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಹಾಗೂ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಬ್ಲಾಕ್‌ಗಳಲ್ಲಿ ಎಲ್ಲ ನಲಿಕಲಿ ಬೋಧಸುವ ಶಿಕ್ಷಕರಿಗೆ  25+25 ‌ಮಂದಿ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ.

3

8ನೇ ತರಗತಿ ಗಣಿತ ಮತ್ತು ವಿಜ್ಞಾನ (ಎನ್.ಸಿ.ಇ.ಆರ್.ಟಿ. ಪಠ್ಯಧಾರಿತ)

8ನೇ ತರಗತಿ ಗಣಿತ ಮತ್ತು ವಿಜ್ಞಾನ ಪಠ್ಯಧಾರಿತ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳು ಆನ್ಲೈಲ್‌ ಮಾಲಕ ಪಡೆದುಕೊಳ್ಳುತ್ತಿದ್ದಾರೆ.

 

ಇತ್ತೀಚಿನ ನವೀಕರಣ​ : 26-11-2020 12:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080